- ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ
- ದೇಶ ಸುತ್ತಿ ನೋಡು, ಕೋಶ ಓದಿ ನೋಡು
- ಹಾಸಿಗೆ ಇದ್ದಷ್ಟು ಕಾಲು ಚಾಚು
- ಮನಸ್ಸಿದ್ದರೆ ಮಾರ್ಗ
- ಕೈ ಕೆಸರಾದರೆ ಬಾಯಿ ಮೊಸರು
- ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ?
- ಕಣ್ಣಿರುವ ತನಕ ನೋಟ, ಕಾಲಿರುವ ತನಕ ಓಟ
- ನೂರು ಬಾರಿ ಸೋತರೂ ಮತ್ತೊಮ್ಮೆ ಪ್ರಯತ್ನಿಸು
- ಬದುಕು ಜಟಕಾ ಬಂಡಿ, ವಿಧಿ ಅದರ ಸಾಹೇಬ
- ಜ್ಞಾನಕ್ಕಾಗಿ ಪಾಠ, ಆರೋಗ್ಯಕ್ಕಾಗಿ ಆಟ
ವಿದ್ಯಾರ್ಥಿ ಕಿರುಪರಿಚಯ | |
ಕುಮಾರಿ. ಆಸ್ಮಭಾನು 5ನೇ ತರಗತಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ಇಟಕದಿಬ್ಬನ ಹಳ್ಳಿ, ಮಧುಗಿರಿ ತಾಲ್ಲೂಕು, ತುಮಕೂರು ಜಿಲ್ಲೆ. Blog | Facebook | Twitter |
ಧನ್ಯವಾದಗಳು
ಪ್ರತ್ಯುತ್ತರಅಳಿಸಿತಂದೆ ತಾಯಿ ಗುರುಗಳನ್ನು ನಿಂದಿಪನೆ ಧ್ರೂಹಿ
ಪ್ರತ್ಯುತ್ತರಅಳಿಸಿ